22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

ಗೇರುಕಟ್ಟೆ : ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಗೇರುಕಟ್ಟೆ ಇವರಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ “ಕೊಡುಗೆಯಾಗಿ ನೀಡಲಾಯಿತು.


ಈ ಸಂದರ್ಭದಲ್ಲಿ ಒಡಿಯೂರು ಗ್ರಾಮ ವಿಕಾಸ ಯೋಜನೆ ಬೆಳ್ತಂಗಡಿ ತಾಲೂಕು ಮೇಲ್ವಿಚಾರಕರ ಯಶೋದರ ಸಾಲಿಯನ್, ಗ್ರಾಮದ ಸೇವಾ ದೀಕ್ಷಿತರಾದ ಗಿರಿಜಾ, ಪಣೆಜಾಲು ಸೇವಾ ಕ್ಷೇತ್ರ ಸೇವಾ ದೀಕ್ಷಿತರಾದ ಚೈತ್ರ, ಗೇರುಕಟ್ಟೆ ಘಟಕ ಸಮಿತಿಯ ಅಧ್ಯಕ್ಷೆ ರೇವತಿ ಶೆಟ್ಟಿ ಮತ್ತು ಪದಾಧಿಕಾರಿಗಳು. ಗೇರು ಕಟ್ಟೆ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ್ , ಕಾರ್ಯದರ್ಶಿ ರಂಜನ್ ಎಚ್. , ಲೆಕ್ಕ ಪರಿಶೋಧಕರದ ಶೇಖರ್ ನಾಯ್ಕ್. ಉಪಾಧ್ಯಕ್ಷರಾದ ಕರುಣಾಕರ ಕೊರಂಜ, ಜೊತೆ ಕಾರ್ಯದರ್ಶಿ ಪುರಂದರ ಜಿ
ಉಪಸ್ಥಿತರಿದ್ದರು.

Related posts

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ವೈದ್ಯರಾಗುವ ಕನಸಿಗೆ ಜೀವ ತುಂಬಿದ ದಕ್ಷಿಣ ಭಾರತದ ಸುಪ್ರಸಿದ್ದ ವಿದ್ಯಾಸಂಸ್ಥೆ “ಎಕ್ಸೆಲ್” ಗುರುವಾಯನಕೆರೆ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya
error: Content is protected !!