September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

ಬೆಳ್ತಂಗಡಿ: ದ.ಕ ಲೋಕಸಭಾ ಚುನಾವಣೆಯಲ್ಲಿ ಭಾರಿ ಅಂತರದಿಂದ ಜಯ ಗಳಿಸಿದ ಬಿಜೆಪಿ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ಅವರು ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ ಕೆ, ಪುತ್ತೂರು ಉಪ ವಿಭಾಗ ಅಧಿಕಾರಿ ಜುಬಿನ್ ಮೋಹ ಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ. ಶ್ರವಣ್ ಕುಮಾರ್ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಾ.19: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿ ಆರಂಭ

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!