28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

ಬೆಳ್ತಂಗಡಿ: ಬಹಳಷ್ಟು ಕುತೂಹಲ ಕೆರಳಿಸಿದ್ದ ದ.ಕ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನಡೆದ ಜಿದ್ದಾ – ಜಿದ್ದಿನ ಪೈಪೋಟಿಯಲ್ಲಿ ಅಂತಿಮವಾಗಿ ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟರವರು 149208 ಭಾರಿ ಮತಗಳ ಅಂತರದಲ್ಲಿ ಜಯಭೇರಿ ಭಾರಿಸಿದ್ದಾರೆ.

ಆರಂಭದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಸುಮಾರು 149208 ಮತಗಳ ಅಂತರದಿಂದ ಹಿಂದಿಕ್ಕಿ ಬ್ರಿಜೇಶ್ ಚೌಟರವರ ಜಯಭೇರಿ ಭಾರಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 764132 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿರವರು 614924 ಮತಗಳನ್ನು ಪಡೆದು ಹೀನಾಯ ಸೋಲು ಪಡೆದಿದ್ದಾರೆ.

  • ಕಾಂತಪ್ಪ ಅಲಂಗಾರ್ (ಬಿಎಸ್‌ಪಿ) – 4232
  • ದುರ್ಗಾ ಪ್ರಸಾದ್ (ಕರುನಾಡ ಸೇವಕರ ಪಕ್ಷ) – 2592
  • ಸುಪ್ರೀತ್ ಕುಮಾರ್ ಪೂಜಾರಿ (ಪಕ್ಷೇತರ)- 1901
  • ಮ್ಯಾಕ್ಸಿ ಪಿಂಟೊ (ಪಕ್ಷೇತರ)- 1690
  • ಪ್ರಜಾಕೀಯ ಮನೋಹರ್ (ಯುಪಿಪಿ)- 971
  • ದೀಪಕ್ ರಾಜೇಶ್ (ಪಕ್ಷೇತರ)- 976
  • ರಂಜಿನಿ (ಕೆ.ಆರ್.ಎಸ್) -776
  • ನೋಟಾ – 23576

Related posts

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!