29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ದ.ಕ. ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಗೆಲುವು

ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಅವರ ವಿರುದ್ಧ 147611 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಬ್ರಿಜೇಶ್ ಚೌಟ 755814 ಮತಗಳನ್ನು ಪಡೆದರೆ, ಪದ್ಮರಾಜ್ 608203 ಪಡೆದು 147611 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಬಿಜೆಪಿಗೆ ಪ್ರಬಲ ಪೈಪೋಟಿ ಕೊಟ್ಟಿತ್ತು,

Related posts

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya
error: Content is protected !!