24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ನಡೆದ ಗಲಾಟೆಯಲ್ಲಿ ಮಾರಾಕಾಯುಧದ ಏಟು ತಗಲಿ ವ್ಯಕ್ತಿಯೋರ್ವ ಗಂಭೀರಗಾಯಗೊಂಡ ಘಟನೆ ಜೂ.೪ರಂದು ಸಂಜೆ ಸಂಭವಿಸಿದೆ.

ಕಳೆಂಜ ಗ್ರಾಮದ ನಿಡ್ಡಾಜೆ ನಿವಾಸಿ, ಕಾರ್ಯರ್ತಡ್ಕದಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿರುವ ರಾಜೇಶ್ ಮಾರಾಕಾಯುಧದಿಂದ ಹಲ್ಲೆಗೊಳಗಾಗಿ ಗಂಭೀರ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯರ್ತಡ್ಕ ಕಜೆ ನಿವಾಸಿ ಗ್ರಾ.ಪಂ ಮಾಜಿ ಸದಸ್ಯ ಕುಶಾಲಪ್ಪ ಗೌಡ ಎಂಬಾತ ಹಲ್ಲೆ ನಡೆಸಿದ ಆರೋಪಕ್ಕೆ ಒಳಗಾಗಿದ್ದು, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya
error: Content is protected !!