September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 103703

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 90199

ಅಂತರ- 13504

Related posts

ಎಲೆಚುಕ್ಕಿ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಸೂಳಬೆಟ್ಟು: ಡೋಂಗ್ರೆ ಕುಟುಂಬಸ್ಥರಿಂದ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!