April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಐದನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 242383

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 191930

ಅಂತರ- 50453

ನೋಟಾ – 7,780

Related posts

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya
error: Content is protected !!