September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಒಂಭತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 402107

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 305093

ಅಂತರ- 97014

ನೋಟಾ – 12734

Related posts

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಸಾನ್ವಿ ಅಶ್ವಥಪಲ್ಕೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿ ನಿಧಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya
error: Content is protected !!