April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಇಂದು ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ.ಯಲ್ಲಿ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಹನ್ನೇರಡನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆಯನ್ನು ಪಡೆದಿದ್ದಾರೆ. ಪದ್ಮರಾಜ್ ಪೂಜಾರಿ ಹಿನ್ನಡೆಯನ್ನು ಪಡೆದಿದ್ದಾರೆ.

ಬ್ರಿಜೇಶ್ ಚೌಟ- ಬಿಜೆಪಿ- 505711

ಪದ್ಮರಾಜ್ ಪೂಜಾರಿ- ಕಾಂಗ್ರೆಸ್- 388721

ಅಂತರ- 1,16,990

ನೋಟಾ – 15383

Related posts

ಅರಸಿನಮಕ್ಕಿ: ವಿಶ್ವ ಮಹಿಳಾ ದಿನ ಹಾಗೂ ಅರಸಿನಮಕ್ಕಿ ಗೊಂಚಲು ಸ್ತ್ರೀ ಶಕ್ತಿ ಸಂಘದ ಬೆಳ್ಳಿಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪ್ರಭಾಕರ, ಉಪಾಧ್ಯಕ್ಷರಾಗಿ ಪ್ರತಾಪ್ ಶೆಟ್ಟಿ ಆಯ್ಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya
error: Content is protected !!