ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್ by Suddi UdayaJune 4, 2024June 4, 2024 Share0 ಬೆಳ್ತಂಗಡಿ: ಮೂಡಬಿದ್ರಿ ಆಳ್ವಾಸ್ ಕಾಲೇಜಿನ ಬಿ ಎಸ್ ಸಿ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ ರಮ್ಯಾ ರವರು 2023-24ನೇ ಸಾಲಿನ ಪರೀಕ್ಷೆಯಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ದ್ವಿತೀಯ ರ್‍ಯಾಂಕ್ ಪಡೆದಿದ್ದಾರೆ. ಇವರು ನಡ ಗ್ರಾಮದ ಶ್ರೀಮತಿ ವಸಂತಿ ಮತ್ತು ದಯಾನಂದ ಗೌಡ ದಂಪತಿ ಪುತ್ರಿ. Share this:PostPrintEmailTweetWhatsApp