26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯವರದಿ

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬೆಳ್ತಂಗಡಿ: ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಅವರ ವಿರುದ್ಧ 149208 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಕಚೇರಿಯ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯ ಘೋಷ ಕೂಗಿ ಸಂಭ್ರಮಿಸಿದ್ದಾರೆ.


ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ
ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕೊರಗಪ್ಪ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಪಟ್ಟಣ ಪಂಚಾಯತ್ ಸದಸ್ಯರಾದ ಲೋಕೇಶ್, ಶರತ್ ಕುಮಾರ್ ಶೆಟ್ಟಿ,. ಪ್ರಮುಖರಾದ ಗಿರೀಶ್ ಡೋಂಗ್ರೆ, ಆಶಾ ಸಲ್ದಾನ, ವಿಠಲ್ ಆಚಾರ್ಯ, ವಿಶ್ವ ಸಂತೆಕಟ್ಟೆ., ಅರವಿಂದ ಶೆಟ್ಟಿ., ಜಗನ್ನಾಥ್ , ಹರೀಶ್ ಗೇರುಕಟ್ಟೆ. ಅಮಿತಾ ಕುಶಾಲಪ್ಪಗೌಡ, ರಾಜೇಶ್ ಪ್ರಭು, ರಾಜೇಶ್ ಪೆರ್ಬುಂಡ, ವೇದಾವತಿ ನಾವೂರು, ಪೂರ್ಣಿಮಾ ಮುಂಡಾಜೆ, ತುಳಸಿ ಮುಂತಾದವರು ಉಪಸ್ಥಿರಿದ್ದರು.

Related posts

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿ ಭೇಟಿ

Suddi Udaya
error: Content is protected !!