April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

ಕಳೆಂಜ: ಇಲ್ಲಿಯ ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಕಾರ್ಯಕ್ರಮವು ಜೂ.3ರಂದು ಜರುಗಿತು.

ಮೂಡಬಿದ್ರೆ ಮಠದ ಪರಮಪೂಜ್ಯ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಗಮಿಸಿ ಪ್ರವಚನ ನೀಡಿದರು. ಧರ್ಮಸ್ಥಳದ ಡಿ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಗಣ್ಯರು, ಬಂಧು ಮಿತ್ರರು , ಗ್ರಾಮಸ್ಥರು, ಕಾರ್ಯಕ್ರಮಕ್ಕೆ ಆಗಮಿಸಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಆಚರಿಸಿದ ಪಿ.ಎನ್ ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಗಳಿಗೆ ಶುಭಕೋರಿದರು.

Related posts

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya
error: Content is protected !!