25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಗೆ ನೀಟ್ ನಲ್ಲಿ 720ರಲ್ಲಿ 710

ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶ ಇದೀಗ ಪ್ರಕಟವಾಗಿದೆ. ಗ್ರಾಮೀಣ ಪರಿಸರದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಜ್ವಲ್ ಎಚ್.ಎಂ 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿ ಕೊಳ್ಳುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.

ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ರಾಜ್ಯದ ಇತಿಹಾಸದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿರುವ ಎಕ್ಸೆಲ್ ಕಾಲೇಜಿನಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಆಗಮಿಸಿ ಅಭ್ಯಾಸ ಮಾಡುತ್ತಿದ್ದಾರೆ. ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇನ್ನಷ್ಟು ವಿದ್ಯಾರ್ಥಿಗಳು ಅತ್ಯುತ್ತಮ ನೀಟ್ ಫಲಿತಾಂಶ ಪಡೆದಿದ್ದು, ಅಂಕಗಳನ್ನು ಪ್ರಕಟಿಸಲಾಗುವುದು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!