September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

ಬೆಳ್ತಂಗಡಿ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯ್ ಜಿಕೆ ಇವರನ್ನು
ಮಂಜುಶ್ರೀ ಸೀನಿಯರ್ ಚೇಂಬರ್ ನಿಂದ ಜೂ 3ರಂದು ಚಿನ್ಮಯ್ ಇವರ ಮನೆಯಲ್ಲಿ ಸನ್ಮಾನ ಮಾಡಲಾಯಿತು.


ಈ ಸಂದರ್ಭದಲ್ಲಿ ಮಂಜುಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷ ವಾಲ್ಟರ್ ಸಿಖ್ವೇರಾ, ಕಾರ್ಯದರ್ಶಿ ಜಾನ್ ಆರ್ವಿನ್ ಡಿಸೋಜ, ರಾಷ್ಟ್ರೀಯ ಸೀನಿಯರ್ ಚೇಂಬರ್ ನ ಉಪಾಧ್ಯಕ್ಷ ಪ್ರಮೋದ್ ಆರ್ ನಾಯಕ್., ಸದಸ್ಯರಾದ ಸಂತೋಷ್ ಹೆಗ್ಡೆ, ಮಂಜುನಾಥ ರೈ ಉಪಸ್ಥಿತರಿದ್ದರು.

Related posts

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಮಚ್ಚಿನ: ಹಿರಿಯ ಅಂಚೆಪಾಲಕ ರಮೇಶ್ ರಾವ್ ನಿಧನ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!