24.7 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

ಬೆಳ್ತಂಗಡಿ: ಮೂಡಬಿದ್ರಿ ಆಳ್ವಾಸ್ ಕಾಲೇಜಿನ ಬಿ ಎಸ್ ಸಿ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ ರಮ್ಯಾ ರವರು 2023-24ನೇ ಸಾಲಿನ ಪರೀಕ್ಷೆಯಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ದ್ವಿತೀಯ ರ್‍ಯಾಂಕ್ ಪಡೆದಿದ್ದಾರೆ.

ಇವರು ನಡ ಗ್ರಾಮದ ಶ್ರೀಮತಿ ವಸಂತಿ ಮತ್ತು ದಯಾನಂದ ಗೌಡ ದಂಪತಿ ಪುತ್ರಿ.

Related posts

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗುರುನಮನ ಕಾರ್ಯಕ್ರಮ- ಶೈಕ್ಷಣಿಕ ಸಾಧಕರಿಗೆ ‘ಎಕ್ಸೆಲ್ ವಿದ್ಯಾಭೂಷಣ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!