April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

ಶಿಶಿಲ : ಶಿವ ಸೇವಾ ಟ್ರಸ್ಟ್ ಶಿಶಿಲ ಇದರ ವತಿಯಿಂದ ಶಿಶಿಲ ಗ್ರಾಮದ ಕೊಳಕ್ಕೆಬೈಲು ಮತ್ತು ಹೇವಾಜೆ ಶಾಲೆಯ ಆಯ್ದ ಬಡಮಕ್ಕಳಿಗೆ ಬ್ಯಾಗ್, ಪೆನ್, ಪುಸ್ತಕ ಮತ್ತು ಕೆಲವು ಶೈಕ್ಷಣಿಕ ವಸ್ತುಗಳನ್ನು ಉಚಿತವಾಗಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಸದಸ್ಯರಾದ ಧೀರಜ್, ಭುವನ್, ಕಾರ್ತಿಕ್, ಕಮಲಾಕ್ಷ, ಷಣ್ಮುಖ, ಚಂದ್ರಶೇಖರ್ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಾಯಿತು.

Related posts

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya
error: Content is protected !!