23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.


ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಉಪಾಧ್ಯಕ್ಷ ಸೀತಾರಾಮ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ್, ಯಶವಂತ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya

ಕುತ್ಲೂರು ಉನ್ನತಿಕರಿಸೀದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

Suddi Udaya
error: Content is protected !!