April 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕುಪ್ಪೆಟ್ಟಿ: ಸ.ಉ.ಹಿ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುವುದರೊಂದಿಗೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವನಿತಾರವರು ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಶಿಕ್ಷಕಿ ಶ್ರೀಮತಿ ಶಬನಬಾನು ಸ್ವಾಗತಿಸಿ, ಸಹಶಿಕ್ಷಕಿ ರೀಟಾ ರೊಡ್ರಿಗಸ್ ವಂದಿಸಿ ಸಹಶಿಕ್ಷಕಿ ಪದ್ಮಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya
error: Content is protected !!