35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು, ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದು ಇದರ ಪ್ರಯುಕ್ತವಾಗಿ ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಮಹತ್ವವನ್ನು ಹಾಗೂ ಪರಿಸರ ಸಂರಕ್ಷಣೆಯ ಅಗತ್ಯವನ್ನು ತಿಳಿಸಿ ಶಾಲಾ ಕೈತೋಟದಲ್ಲಿ ಮಕ್ಕಳೊಂದಿಗೆ ಅನಾನಸ್ ಗಿಡಗಳನ್ನು ನೆಡುವುದರ ಮೂಲಕ ಜಾಗತಿಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಮಚ್ಚಿನ: ವೀರಮ್ಮ ನಿಧನ

Suddi Udaya
error: Content is protected !!