29.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ರೆಖ್ಯಾ :ಇಲ್ಲಿಯ ನೇಲ್ಯಡ್ಕ ಪ್ರೌಢ ಶಾಲಾ ಬಳಿ ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಅಪಘಾತ ದಲ್ಲಿ ಬೈಕ್ ಸವಾರ ರೆಖ್ಯಾ ಗ್ರಾಮದ ನಾಲಾಲು ರವೀಂದ್ರ(50ವ. )ರವರು ಮೃತಪಟ್ಟ ಘಟನೆ ಇಂದು (ಜೂ.5)ಸಂಜೆ ನಡೆದಿದೆ.

ಬೈಕ್ ಸವಾರ ರವೀಂದ್ರರವರು ರೆಖ್ಯಾದಿಂದ ಉದನೆ ಕಡೆ ಹೋಗುತ್ತಿದ್ದು ಕಾರು ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಬಂಧು ಬಳಗವನ್ನು ಅಗಲಿದ್ದಾರೆ

Related posts

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya
error: Content is protected !!