29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

ಸವಣಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿನಬೈಲು ಮತ್ತು ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸವಣಾಲು ಇದರ ವತಿಯಿಂದ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರಭಾಕರ ಭಟ್ , ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಮಿತಾ, ಅಧ್ಯಾಪಕರು ಮತ್ತು ಎಸ್ ಡಿ ಎಂ ಸಿ ಸದಸ್ಯರು, ಕೃಷಿ ಅಧಿಕಾರಿಯ ರಾಮ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಸುಮಲತಾ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya
error: Content is protected !!