25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ರವರು ಅಭೂತಪೂರ್ವ ಗೆಲುವು ಸಾಧಿಸಿದ್ದು ಈ ಪ್ರಯುಕ್ತ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರು ಸಂಸದವರನ್ನು ಭೇಟಿ ಮಾಡಿ ಸನ್ಮಾನಿಸಿದರು.

Related posts

ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಹಕಾರದೊಂದಿಗೆ ಮುಂಗಾರು ಮತ್ತು ಹಿಂಗಾರಿನಲ್ಲಿ ತಾಲೂಕಿನಲ್ಲಿ 500 ಎಕ್ರೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya
error: Content is protected !!