25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

ಇಂದಬೆಟ್ಟು: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂದಬೆಟ್ಟುವಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಇಂದಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷ ಆನಂದ ಅಡೀಲು, ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಗ್ರಾ.ಪಂ ಉಪಾಧ್ಯಕ್ಷೆ ಪ್ರೇಮಾ, ಗ್ರಾ.ಪಂ. ಸದಸ್ಯೆ ಸುಮಿತ್ರ, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ದಸರಾ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya
error: Content is protected !!