27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ, ಶೌರ್ಯ ಘಟಕದಿಂದ ವತಿಯಿಂದ ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಲಾಯಿತು,

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಮಾಸ್ಟರ್ ಸಂತೋಷ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಕೊಲ್ಲಿ-ಕಿಲ್ಲೂರು ಘಟಕದ ಸಂಯೋಜಕ ಉಮೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಪೋಷಕರು, ಯೋಜನೆಯ ಕೃಷಿ ಅಧಿಕಾರಿ ರಾಮಕುಮಾರ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಶೌರ್ಯ ಘಟಕದ ಸಂಯೋಜಕರಾದ ಕೇಶವ ಗೌಡ, ಘಟಕ ಪ್ರತಿನಿಧಿ-ಪವನ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಶೈಲಾ, ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ,ಶ್ರೀಮತಿ ಯಶೋಧಾ,ಶ್ರೀ ಚಂದ್ರಶೇಖರ ಗೌಡ,ಬಾಲಕೃಷ್ಣ ಗೌಡ,ಸುಧೀಶ್ ಕುಮಾರ್, ಶ್ರೀ ವಿಶ್ವನಾಥ ಗೌಡರವರು ಉಪಸ್ಥಿತರಿದ್ದರು.

Related posts

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya
error: Content is protected !!