April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

ಬೆಳ್ತಂಗಡಿ: 2023-2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ ಪ್ರತೀಕ್ ವಿ.ಎಸ್. 619 ಅಂಕ ಗಳಿಸಿ ರಾಜ್ಯಕ್ಕೆ 7ನೇ ರ್‍ಯಾಂಕ್ ಪಡೆದು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿದ್ದಾರೆ.


ಇವರು ಬೆಳ್ತಂಗಡಿಯ ಉದ್ಯಮಿ ಲಯನ್ಸ್ ಮಾಜಿ ಪ್ರಾಂತೀಯ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ಮತ್ತು ಶಾಲಿನಿ ವಿ. ಶೆಟ್ಟಿ ದಂಪತಿಯ ಪುತ್ರ.

Related posts

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya
error: Content is protected !!