ಕಲ್ಮಂಜ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಕಲ್ಮಂಜ ಭಾಗ ಸಂಖ್ಯೆ 87 ರ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಹಾಗೂ ಸಿಹಿತಿಂಡಿ ಹಂಚಿ ಸಂಭ್ರಮಾಚಿಸಿದರು.
ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದರು.