24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳ ಪ್ರಾರಂಭೋತ್ಸವ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು, ಇಲ್ಲಿ ಜೂ. 5 ರಂದು ಪೂರ್ವ ಪ್ರಾಥಮಿಕ ಶಾಲೆ ಎಲ್‌ಕೆಜಿ ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಜರುಗಿತು.

ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಸಿರಾಜ್ ಎಂ ಚಿಲಂಬಿ, ಉಪಾಧ್ಯಕ್ಷೆಯಾದ ಲಾವಣ್ಯ ಎಸ್ ಶೆಟ್ಟಿ ಅರ್ಕಜೆ, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಪೋಷಕರು, ಶಾಲೆಯ ಮುಖ್ಯ ಶಿಕ್ಷಕ ಭಾಸ್ಕರ್ ಅಧ್ಯಾಪಕ ವೃಂದ ಉಪಸ್ಥಿತರಿದ್ದರು, ವಿದ್ಯಾರ್ಥಿಗಳನ್ನು ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು.

Related posts

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!