39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

ಗುರುವಾಯನಕೆರೆ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗ್ರಾಮೀಣ ಪರಿಸರದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದು ಇವರಿಗೆ ಎಕ್ಸೆಲ್ ಕಾಲೇಜಿನಿಂದ ಬೆಳ್ತಂಗಡಿಯವರೆಗೆ ಭವ್ಯ ಮೆರವಣಿಗೆಯ ಮೂಲಕ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು ಡಾ. ನವೀನ್ ಕುಮಾರ್ ಮರಿಕೆ, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ರಾಜ್ಯದ ಇತಿಹಾಸದಲ್ಲಿ ನೂತನ ಮೈಲಿಗಲ್ಲು ಸ್ಥಾಪಿಸಿರುವ ಎಕ್ಸೆಲ್ ಕಾಲೇಜಿನಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಮೂಲೆ ಮೂಲೆಗಳಿಂದ ವಿದ್ಯಾರ್ಥಿಗಳು ಆಗಮಿಸಿ ಅಭ್ಯಾಸ ಮಾಡುತ್ತಿದ್ದಾರೆ.

Related posts

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!