April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

ಬೆಳ್ತಂಗಡಿ: ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ಬೆಳ್ತಂಗಡಿ ಇವರ ಸಹಭಾಗಿತ್ವದೊಂದಿಗೆ ವನಮಹೋತ್ಸವವನ್ನು ಜೂ. 5 ರಂದು ಆಚರಿಸಲಾಯಿತು.

ಮುಳಿಯ ಜುವೆಲರ್ಸ್ ಸಂಸ್ಥೆಯ ಅಸಿಸ್ಟೆಂಟ್ ಮ್ಯಾನೇಜರ್ ದಿನೇಶ ಹಾಗೂ ಮಾರ್ಕೆಟಿಂಗ್ ವಿಭಾಗದ ಜಯಂತ್ ಉಪಸ್ಥಿತರಿದ್ದರು. ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್ ಸ್ವಾಗತಿಸಿ, ಯಶೋಧ ಪ್ರಾರ್ಥಿಸಿ, ಉಮಾ ರಾವ್ ನಿರೂಪಿಸಿ, ಲೋಕೇಶ್ವರಿ ವಿನಯ ಚಂದ್ರ ಪ್ರಾಸ್ತಾವಿಸಿ, ಆಶಾ ಸತೀಶ್ ಧನ್ಯವಾದವಿತ್ತರು.

ಗೌರಿ ಪಣಿಕಾರ್, ವಿನೋದಿನಿ ರಾಮಪ್ಪ, ಸೌಮ್ಯ, ಸಂಧ್ಯಾ ಕಿರಣ್, ಗೀತಾ ಜೈನ್, ಶಾರದ ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಸ್ಸ್ ರಿವರ್ಸ್ ತೆಗೆಯುವ ವೇಳೆ ಮಹಿಳೆಯೋರ್ವರು ಬಸ್ಸಿನಡಿಗೆ ಸಿಲುಕಿ ದಾರುಣ ಸಾವು

Suddi Udaya

ಹೊಸಂಗಡಿ ಗ್ರಾ. ಪಂ. ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya
error: Content is protected !!