24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ನೀಟ್ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ. 720 ಅಂಕಗಳ ಪೈಕಿ 710 ಅಂಕಗಳನ್ನು ಗಳಿಸಿಕೊಳ್ಳುವ ಮೂಲಕ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದು ಇವರಿಗೆ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ ವ್ಯವಸ್ಥಾಪಕ ಲೋಹಿತ್ ಕುಮಾರ್ , ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು ಡಾ. ನವೀನ್ ಕುಮಾರ್ ಮರಿಕೆ, ಉಪನ್ಯಾಸಕರು, ಮುಳಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಉಜಿರೆ: ಯೋಗೀಶ್ ಪೂಜಾರಿ ನಿಧನ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!