April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ನೆಟ್ ಬಾಲ್ ಕ್ರೀಡೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಗೆ ಚಿನ್ನದ ಪದಕ

ಉಜಿರೆ: ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಪ್ರಶಾಂತ್ 5ನೆಯ ಸೀನಿಯರ್ ರಾಜ್ಯ ಮಟ್ಟದ ನೆಟ್ ಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗೆಲ್ಲುವ ಮೂಲಕ ಕಾಲೇಜಿಗೆ ಕೀರ್ತಿ ತಂದಿರುತ್ತಾನೆ.

ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕ ಕರ್ನಾಟಕ ರಾಜ್ಯ ಸರಕಾರದ ಅತ್ಯುನ್ನತ ಕ್ರೀಡಾ ಗೌರವವಾದ ಏಕಲವ್ಯ ಪ್ರಶಸ್ತಿ ಪುರಸ್ಕೃತ ನಿತಿನ್ ಇವರು ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್, ಮ್ಯಾನೇಜರ್ ಚಂದ್ರನಾಥ ಜೈನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮಿಥುನ್, ಕ್ರೀಡಾ ವಿಭಾಗದ ಸಂಪತ್ ಹಾಗೂ ಕಾಲೇಜಿನ ಸಿಬ್ಬಂದಿಗಳು ಶುಭ ಕೋರಿದರು.

Related posts

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya
error: Content is protected !!