24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಾದ ಪವನ್ ಕೃಷ್ಣ, ಪ್ರತೀಕ ಹಾಗೂ ಮಾನ್ಯ ಪೈ ಪರಿಸರದ ಕುರಿತು ಭಾಷಣ, ಹತ್ತನೇ ತರಗತಿ ವಿದ್ಯಾರ್ಥಿಗಳಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಗಳು, ಗಿಡ ನೆಡುವ ಚಟುವಟಿಕೆಗಳು ಹಾಗೂ ಸೀಡ್ ಬಾಲ್ ತಯಾರಿಕೆಯ ಪ್ರಾತ್ಯಕ್ಷಿಕೆ ಮಾಡಲಾಯಿತು.

ಇಂದು ಜನ್ಮದಿನವನ್ನು ಆಚರಿಸಿದ ವಿದ್ಯಾರ್ಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ವಿದ್ಯಾರ್ಥಿನಿ ಅನುಜ್ಞ ಕಾರ್ಯಕ್ರಮ ನಿರೂಪಿಸಿದರು.

Related posts

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya
error: Content is protected !!