28.3 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಉಮೇಶ್ ಸಾಲ್ಯಾನ್ ರವರ ಮನೆಗೆ ಪಕ್ಕದ ಕೃಷ್ಣಪ್ಪ ಪೂಜಾರಿಯವರ ಮನೆಯ ಸುಮಾರು 20 ಪೀಟ್ ಎತ್ತರದಲ್ಲಿದ್ದ ಕಾಂಪೌಂಡ್ ಗೋಡೆಗಳು ಸಂಪೂರ್ಣವಾಗಿ ಕುಸಿದು ಉಮೇಶ್ ಸಾಲ್ಯಾನ್ ರವರ ಮನೆಯ ಮುಂಬಾಗಕ್ಕೆ ಬಿದ್ದು ಮನೆಯ ಮುಖ್ಯದ್ವಾರ ಹಾಗೂ ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ ವರದಿಯಾಗಿದೆ

.ಸಂಭಂಧ ಪಟ್ಟ ಇಲಾಖೆಯವರಿಗೆ ದೂರು ದಾಖಲಿಸಲಾಗಿದೆ ಎಂದು ಉಮೇಶ್ ಸಾಲಿಯಾನ್ ರವರು ತಿಳಿಸಿರುತ್ತಾರೆ.

Related posts

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!