September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಉಜಿರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ‌ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು, ಪ್ರಮುಖರಾದ ರವಿ ಚಕ್ಕಿತ್ತಾಯ, ಪ್ರಸಾದ್ ಬಿ.ಎಸ್, ಮಂಜು ಮುಂಡತ್ತೋಡಿ, ಸಚಿನ್ ಹಾಗೂ ಉಜಿರೆ ಗ್ರಾ.ಪಂ ಸದಸ್ಯರು, ಬಿಜೆಪಿ ಬೂತ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಸುದ್ದಿ ಉದಯ ಫಲಶ್ರುತಿ: ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆರವುಗೊಳಿಸಿದ ಮೆಸ್ಕಾಂ ಇಲಾಖೆ

Suddi Udaya

ಭಕ್ತಿ ಪಾರಮ್ಯಕ್ಕೆ ಅಣಿಯಾದ ಮಲೆಂಗಲ್ಲು ಬ್ರಹ್ಮಕಲಶೋತ್ಸವ

Suddi Udaya
error: Content is protected !!