25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಮಚ್ಚಿನ: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಮಚ್ಚಿನ ಬಿಜೆಪಿಯ ಕಾರ್ಯಕರ್ತರಿಂದ ಸಿಹಿ ತಿಂಡಿಗಳ ಹಂಚಿ ಪಟಾಕಿಯೊಂದಿಗೆ ವಿಜಯೋತ್ಸವ ಆಚರಿಸಿದರು.

ಗ್ರಾಮ ಪಂಚಾಯತಿಯ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ , ವಸಂತ ಮರಕಡ, ಚಂದ್ರಶೇಖರ್ ಬಿ ಯಸ್ ಹಾಗೂ ಪಂಚಾಯತ್ ಸದಸ್ಯರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya
error: Content is protected !!