26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ : ಜೂ೬. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮ ನಡೆಯಿತು.

2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಾದ ಕೊಳಲು-ವಿದ್ವಾನ್ ಕೃಷ್ಣಗೋಪಾಲ್, ತಬಲ-ವಿದ್ವಾನ್ ವಿವೇಕ್ ಬಾಳಿಗ, ಹಾರ್ಮೋನಿಯಂ-ಶ್ರೀ ಕಮಲಾಕ್ಷ, ಭರತನಾಟ್ಯ-ವಿದುಷಿ ಸುರಕ್ಷಾ ಹಾಗೂ ವಿದುಷಿ ಪ್ರಿಯಾ ಸತೀಶ್, ಸಂಗೀತ-ಶ್ರೀಮತಿ ರಮ್ಯಾ ರಾವ್ ಹಾಗೂ ಕರಾಟೆ-ಶ್ರೀ ಶಿಹಾನ್ ವಸಂತ.ಕೆ ಬಂಗೇರ ಇವರಿಂದ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಸುಜನ ವಲ್ತಾಜೆ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಭವ್ಯ ಗುರುಗಳನ್ನು ಪರಿಚಯಿಸಿ, ಶಿಕ್ಷಕ ಕಿರಣ್ ರಾಜ್ ವಂದಿಸಿದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ನೈನಾಡು ಶ್ರೀ ರಾಮ ಭಜನಾ ಮಂದಿರದಲ್ಲಿ ವೈಭವದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ

Suddi Udaya

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya
error: Content is protected !!