26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

ಬೆಳ್ತಂಗಡಿ: ಬೆಳ್ತಂಗಡಿ ಬಿ.ಜೆ.ಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ರವರ ಮೇಲೆ ಚುನಾವಣ ಸೋಲಿನ ಹತಾಶೆಯಿಂದ ಹಾಗೂ ಬೆಳ್ತಂಗಡಿ ತಾಲೂಕಿನ ಕಾಂಗ್ರೆಸ್ ನಾಯಕರ ಪ್ರೊತ್ಸಾಹದಿಂದ ಈ ರೀತಿ ಹಲ್ಲೆ ನಡೆದಿರುವುದ್ದು ತೀವ್ರ ಖಂಡನಿಯ ಎಂದು ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ. ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಇನ್ನು ಮುಂದೆ ಈ ರೀತಿಯ ಬೆಳವಣಿಗೆಗಳು ನಡೆಯದಂತೆ ಬೆಳ್ತಂಗಡಿ ಕಾಂಗ್ರೆಸ್ ನಾಯಕರು ನೋಡಿಕೊಂಡರೆ ಒಳ್ಳೆಯದು ರಾಜಕೀಯ ನಿಂತ ನೀರಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತೆ ಹೊಗುತ್ತೆ ಇದೇ ರೀತಿ‌ ನಿಮ್ಮ ಪಕ್ಷದ ಕಾರ್ಯಕರ್ತರು ಸರಿಯಾದ ಮಾರ್ಗದರ್ಶನ ನೀಡಿ ಉತ್ತಮ ಕಾರ್ಯಕರ್ತರಾಗಿ ಬೆಳೆಸುವ ಜವಾಬ್ದಾರಿ ತಾಲೂಕಿನ ಕಾಂಗ್ರೆಸ್ ನ ಮುಂಚೂಣಿ ನಾಯಕರ ಕರ್ತವ್ಯ ಮುಂದೆ ಈ ರೀತಿ ನಡೆಯದಂತೆ ಪೊಲೀಸ್ ಇಲಾಖೆ ಮಧ್ಯ ಪ್ರವೇಶಿಸಿ ಇನ್ನೂ ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

51ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರಕಾರ ಆದೇಶ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya
error: Content is protected !!