28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

ಬೆಳ್ತಂಗಡಿ; ತಾಲೂಕಿನ ಕೊಯ್ಯೂರು ಗ್ರಾಮದ ಕೊಪ್ಪದಬೈಲು ಎಂಬಲ್ಲಿ ದನದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಜೂ.5 ರಂದು ಸಂಜೆ ಸಂಭವಿಸಿದೆ.
ಇಲ್ಲಿನ ನಿವಾಸಿ ಬೇಬಿ ಪೂಜಾರಿ ಎಂಬವರ ಮನೆಯ ದನವೇ ಸಿಡಿಲಿನ ಆಘಾತಕ್ಕೆ‌ ಬಲಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಸಂದೇಶ್ ಪೂಜಾರಿ ಕೈರೋಡಿ

Suddi Udaya

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya
error: Content is protected !!