26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

ಬೆಳಾಲು: ಶ್ರೀ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕವಿ ಸಾಹಿತಿ ಮಾಸ್ತಿ ಎಂದೇ ಪ್ರಸಿದ್ಧರಾಗಿರುವ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರ ಸಂಸ್ಮರಣೆ ಮತ್ತು ಪರಿಚಯ ಕಾರ್ಯಕ್ರಮ ಜರಗಿತು.

ಈ ಹಿನ್ನೆಲೆಯಲ್ಲಿ ಮಾಸ್ತಿಯವರಿಗೆ ಸಂಬಂಧಿಸಿದ ರಸಪ್ರಶ್ನೆಯನ್ನು ವಿದ್ಯಾರ್ಥಿ ಕು. ಸಮೀಕ್ಷಾ ನಡೆಸಿದರೆ ಅವರ ಪರಿಚಯವನ್ನು ಕು. ಅಶ್ವಿನಿ ಮಾಡಿದರು. ಕು. ಲಿಖಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಸುಮನ್ ರವರ ಮಾರ್ಗದರ್ಶನದಲ್ಲಿ ಸಂಸ್ಕರಣಾ ಕಾರ್ಯಕ್ರಮ ನೆರವೇರಿತು.

Related posts

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಮೈರೋಳ್ತಡ್ಕ -ಬಂದಾರು 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂ.ಅ. ಹಿ. ಪ್ರಾ. ಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya
error: Content is protected !!