26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಓಡಿಲ್ನಾಳ :ಸ.ಉ.ಪ್ರಾ ಶಾಲೆ ಓಡಿಲ್ನಾಳ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂ 5ರಂದು ಹಮ್ಮಿಕೊಳ್ಳಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಉಷಾರವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಶಿಕ್ಷಕಿ ನಯನರವರು ಮಾತನಾಡಿ ಪರಿಸರದ ಬಗ್ಗೆ ಕಾಳಜಿ ಪ್ರತಿ ವಿದ್ಯಾರ್ಥಿಗೂ ಅತ್ಯಗತ್ಯ ಇದು ಬಾಲ್ಯದಿಂದಲೇ ಬಂದರೆ ಉತ್ತಮ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಮೊದಲು ನಾವು ಪ್ರೀತಿಸಬೇಕು ಪ್ಲಾಸ್ಟಿಕ್ ವಸ್ತುಗಳನ್ನು ತ್ಯಜಿಸಬೇಕು ಎನ್ನುವ ಕಿವಿ ಮಾತಿನೊಂದಿಗೆ ಈ ದಿನದ ಮಹತ್ವವನ್ನು ತಿಳಿಸಿದರು .ಶಿಕ್ಷಕ ವೃoದದ ಸಂಪೂರ್ಣ ಸಹಕಾರದೊಂದಿಗೆ ಕಾರ್ಯಕ್ರಮ ಉತ್ತಮವಾಗಿ ನೆರವೇರಿತು.

Related posts

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya
error: Content is protected !!