28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಜಾಗೃತಿ ಸೌಧದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರನ್ನು ಭೇಟಿಯಾದರು.

ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರಿಗೆ ವಿವೇಕ್ ವಿನ್ಸೆಂಟ್ ಪಾಯಸ್ ರವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಯೋಜನಾಧಿಕಾರಿಯಾದ ಮಾಧವ್ ಹಾಗೂ ಶಿಬಿರಧಿಕಾರಿ ಚಿತ್ತರಂಜನ್ ರವರು ಉಪಸ್ಥಿತರಿದ್ದರು.

Related posts

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ಫುಟ್ಬಾಲ್ ಪಂದ್ಯಾಟ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya
error: Content is protected !!