28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರ ಯೋಗಕ್ಷೇಮ ವಿಚಾರಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ಚಿತ್ತರಂಜನ್ ರವರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Suddi Udaya
error: Content is protected !!