28.6 C
ಪುತ್ತೂರು, ಬೆಳ್ತಂಗಡಿ
September 19, 2026
ತಾಲೂಕು ಸುದ್ದಿ

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

ಬೆಳ್ತಂಗಡಿ : ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್‌ ಅಭ್ಯರ್ಥಿ ಎಸ್‌.ಎಲ್ ಭೋಜೇಗೌಡ ಅವರು ಜಯಶಾಲಿಯಾಗಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ ಉಡುಪಿ ಜಿಲ್ಲೆಯಲ್ಲಿ 23,402 ಮತದಾರರಿದ್ದು, 19,320 ಶಿಕ್ಷಕರು ಮತ ಚಲಾಯಿಸಿದ್ದಾರೆ. 82.56% ಮತದಾನವಾಗಿದ್ದು, 8 ಅಭ್ಯರ್ಥಿಗಳು ಕಣದಲ್ಲಿದ್ದರು.

ಕಾಂಗ್ರೆಸ್‌ ಮತ್ತು ಜೆಡಿಎಸ್ ನಡುವೆ ನೇರ ಹಣಾಹಣಿ ನಡೆದಿದ್ದು, ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್ ಎಲ್‌ ಭೋಜೇಗೌಡ ಜಯಗಳಿಸಿದ್ದಾರೆ.

Related posts

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ಮೂರನೆಯ ಅಧ್ಯಾಯ

Suddi Udaya
error: Content is protected !!