24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ : ಮನೋಜ್ ಕಟ್ಟೆಮಾರ್ ಇವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಚಂದ್ರಕಾಂತ್ ರವರು ಕಟ್ಟೆಮರ್ ಶ್ರೀಮಂತ್ರ ದೇವತಾ ಕ್ಷೇತ್ರ ಸಾನಿಧ್ಯದ ಧರ್ಮದರ್ಶಿ ಮನೋಜ್ ಕಟ್ಟೆಮರ್ ರವರಿಗೆ ಹುಟ್ಟುಹಬ್ಬಕ್ಕೆ ಶುಭ ಕೋರಿ ಆಸ್ಪತ್ರೆಯಲ್ಲಿ ಇರುವಂತಹ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಈ ಸಂದರ್ಭದಲ್ಲಿ ರಾಜ ಕೇಸರಿ ಟ್ರಸ್ಟಿನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರದ ಪ್ರೇಮ್ ರಾಜ್ ರೋಷನ್, ರಾಜ ಕೇಸರಿ ಸಂಘಟನೆಯ ಆರೋಗ್ಯ ಸಲಹೆಗಾರರಾದ ಅಜಯ್ ಕಲ್ಲೇಗ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಬೆಳ್ತಂಗಡಿ, ಮತ್ತು ರಾಜ ಕೇಸರಿ ಸಂಘಟನೆಯ ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗುರುವಾಯನಕೆರೆ, ಸಾಮಾಜಿಕ ಜಾಲತಾಣದ ಸಂಪತ್, ಸದಸ್ಯರುಗಳಾದ ರಾಜೇಶ್, ಶ್ರೀನಿವಾಸ್ ಮಂಜೊಟ್ಟಿ ಉಪಸ್ಥಿತರಿದ್ದರು.

Related posts

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ಬಳಂಜ: ಜನಮಂಗಳ ಕಾರ್ಯಕ್ರದಡಿ ಕಾಮೋಡ್ ಚೇರ್ ವಿತರಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!