23.6 C
ಪುತ್ತೂರು, ಬೆಳ್ತಂಗಡಿ
August 30, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

ಶಿಶಿಲ: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪಾದಕರ ಕಂಪನಿಯ ವತಿಯಿಂದ ಮತ್ತು ಸೃಷ್ಟಿ ಸಂಜೀವಿನಿ ಒಕ್ಕೂಟ ಶಿಶಿಲ ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮವು ಜೂ 5ರಂದು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀನ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕೆದಿಲಾಯ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಲಯ ಮೇಲ್ವಿಚಾರಕ ಜಯಾನಂದ್, ಉಜಿರೆ ರೈತ ಉತ್ಪಾದಕರ ಸಂಘದ ನಿರ್ದೇಶಕ ಜಯಂತ್, ಕಾರ್ಯನಿರ್ವಾಹಣಾಧಿಕಾರಿ ದಿನೇಶ್, ಕೊಕ್ಕಡ ವಲಯ ಮೇಲ್ವಿಚಾರಕಿ ವೀಣಾಶ್ರೀ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್‌ಸಿಆರ್‌ಪಿಗಳು ಮತ್ತು ಗ್ರಾಮದ ರೈತರು ಭಾಗವಹಿಸಿದ್ದರು.

ಕೃಷಿ ಸಖಿ ವಸಂತಿ ಕಾರ್ಯಕ್ರಮ ನಿರೂಪಿಸಿದರು. ಎಂಬಿಕೆ ಶಾರದಾ ಸ್ವಾಗತಿಸಿ,

Related posts

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಬೆಳ್ತಂಗಡಿ : ಉಚಿತ ನೇತ್ರ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya
error: Content is protected !!