24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರ ಶಿಶಿಲಕ್ಕೆ ನೂತನವಾದ ಪಲ್ಲಕ್ಕಿಯನ್ನು ಶ್ರೀಮತಿ ವಸಂತ ಕುಮಾರಿ ಹಾಗೂ ಸುರೇಂದ್ರ ಹೆಗ್ಡೆ ಕಣಿಯೂರು ಅವರು ದಾನರೂಪವಾಗಿ ನೀಡಿದರು.

ಜಿನ ಮಂದಿರದ ಮಾರ್ಗದರ್ಶಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಅಮ್ಮನವರು ಪಲ್ಲಕ್ಕಿಯನ್ನು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶ್ರೀಮತಿ ಸುಪ್ರಿಯಾ  ಹರ್ಷೇಂದ್ರ ಕುಮಾ‌ರ್ ರವರು ಉಪಸ್ಥಿತರಿದ್ದರು. 

Related posts

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!