26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

ಹೊಸಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ಗಿಡ ನಾಟಿ ಕಾರ್ಯಕ್ರಮವು ಹನ್ನೆರಡು ಕವಲು ಶ್ರೀ ಗಣೇಶ ಭಜನಾ ಮಂದಿರದಲ್ಲಿ ಜೂ 5 ರಂದು ನಡೆಯಿತು.

ಹೊಸಂಗಡಿ ವಲಯದ ಮೇಲ್ವಿಚಾರಕರಾದ ಶ್ರೀಮತಿ ವೀಣಾ ರವರು ಹಾಗೂ ವಲಯಾಧ್ಯಕ್ಷರಾದ ಸತೀಶ್ ಮಠ ಇವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.


ಶೌರ್ಯ ‌ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಭಜನಾ ಮಂದಿರದ ಸುತ್ತಮುತ್ತ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.


ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶ್ರೀಮತಿ ವೀಣಾ, ವಲಯಾಧ್ಯಕ್ಷರಾದ ಸತೀಶ್ ಮಠ ಹೊಕ್ಕಾಡಿಗೋಳಿ, ಒಕ್ಕೂಟದ ಅಧ್ಯಕ್ಷ ಹರೀಶ್ ಆಚಾರ್ಯ, ಘಟಕ ಪ್ರತಿನಿಧಿ ಪ್ರವೀಣ್ ಆಚಾರ್ಯ, ಸೇವಾ ಪ್ರತಿನಿಧಿಗಳಾದ ಹರೀಶ್ ಬಾಡಾರು, ಮಮತಾ ಹಾಗೂ ಘಟಕದ ಸ್ವಯಂ ಸೇವಕರು ಹಾಗೂ ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ರಿಂದ ಮತದಾನ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಜಗದೀಶ್ ಲಾಯಿಲ, ಸಂಘಟನಾ ಪ್ರಮುಖರಾಗಿ ದೇವರಾಜ್ ಪೂಜಾರಿ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya
error: Content is protected !!