28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಬೆಳ್ತಂಗಡಿ: ಗಲಾಟೆ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಘಟನೆ ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿ ಬಿಜೆಪಿ ಮುಖಂಡನ ಮೇಲೆ ಮಾನಭಂಗ ಯತ್ನ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಪೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು .

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿ ಕಳೆಂಜ ಗ್ರಾಮದ ನಿವಾಸಿ ಬಿಜೆಪಿ ಬೆಳ್ತಂಗಡಿ ಮಂಡಲದ ಎಸ್ಟಿ ಮೊರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ. ವಿರುದ್ಧ ಜೂ.5 ರಂದು ಮಾನಭಂಗ, ಅವ್ಯಾಚ ಶಬ್ದಗಳಿಂದ ನಿಂದನೆ ಹಾಗೂ ಫೋಕ್ಸೋ ಅಡಿಯಲ್ಲಿ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಪರೀಕ ಸೌಖ್ಯವನ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಬೆಳ್ತಂಗಡಿ: ಸುಂದರ ಆಚಾರ್ಯ ಕುದ್ಯಾಡಿಗೆ ಸನ್ಮಾನ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya
error: Content is protected !!