28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

ಬೆಳ್ತಂಗಡಿ : ಕೊಟ್ಟಿಗೆಗೆ ರಾತ್ರಿ ವೇಳೆ ಚಿರತೆ ದಾಳಿ ಮಾಡಿರುವ ಘಟನೆ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮದರಸ ಬಳಿಯ ಮೊಹಮ್ಮದ್ ಎಂಬವರು ನಾಲ್ಕು ಆಡು ಸಾಕುತ್ತಿದ್ದು ಅವರು ಮನೆಯ ಕೊಟ್ಟಿಗೆಯಲ್ಲಿ ಆಡುಗಳನ್ನು ಕಟ್ಟಿ ಹಾಕಿದ್ದು. ಜೂ.5 ರಂದು ರಾತ್ರಿ ಕೊಟ್ಟಿಗೆಗೆ ಚಿರತೆ ದಾಳಿ ಮಾಡಿದೆ.

ಚಿರತೆ ದಾಳಿಗೆ ಒಂದು ಆಡು ಸಾವನ್ನಪ್ಪಿದ್ದು, ಒಂದು ಆಡುಗೆ ಗಾಯವಾಗಿದೆ. ಒಂದು ಆಡುವನ್ನು ಚಿರತೆ ಹೊತ್ತೊಯ್ಯಿದಿದೆ ಎನ್ನಲಾಗಿದೆ.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya
error: Content is protected !!