28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಗಿಡವನ್ನು ನೆಟ್ಟು ಅದಕ್ಕೆ ನೀರು ಎರೆಯುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು. ಪರಿಸರ ಸಂರಕ್ಷಣೆಗೆ ಸಂಬಂಧಪಟ್ಟ ಹಲವು ಘೋಷಣೆಗಳನ್ನು ಕೂಗಿ ಪರಿಸರದ ಮಹತ್ವವನ್ನು ಬಿಸ್ತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೊ ಡೇಸರವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ನೆರವೇರಿಸಲು ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಉಜಿರೆ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya
error: Content is protected !!